ಬ್ಯಾಂಕ್ ಕೆಲಸಕ್ಕಾಗಿ ಹುಡುಕುತ್ತಿದ್ದಿರಾ.!! ಈ ಬ್ಯಾಂಕ್ನಲ್ಲಿ ಕೆಲಸ ಮಾಡೋಕು ಪುಣ್ಯ ಮಾಡಿರ್ಬೇಕು
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಈ ಹುದ್ದೆಯ ಮೂಲಕ ಒಟ್ಟು 8200 ಕ್ಕೂ ಹೆಚ್ಚು ಕ್ಲರ್ಕ್ ಹುದ್ದೆಗಳ ನೇಮಕಾತಿ ನಡೆಯಲಿದೆ. 20 ವರ್ಷ ಮೇಲ್ಪಟ್ಟ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಅರ್ಜಿ ಸಲ್ಲಿಸಲು, ಏನು ಮಾಡಬೇಕು ಎನ್ನುವುದನ್ನು ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ನೀವು ತಪ್ಪದೇ ಕೊನೆವರೆಗೂ ಓದಿ. ಬ್ಯಾಂಕ್ನಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ … Read more