ಎಸ್ಸಿ-ಎಸ್ಟಿ ವರ್ಗದವರಿಗೆ ಗುಡ್ ನ್ಯೂಸ್.!! ಅನೇಕೆ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ಕಂಪ್ಲೀಟ್ ಮಾಹಿತಿ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 29ರ ಕೊನೆಯ ದಿನವಾಗಿತ್ತು, ಆದರೆ ಸರ್ಕಾರ ಡಿಸೆಂಬರ್ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಗಂಗಾ ಕಲ್ಯಾಣ ಯೋಜನೆ: ರೈತರ ಜಮೀನಗಳಲ್ಲಿ ಅಗತ್ಯವಿರುವ ಬೋರ್ವೆಲ್ … Read more