ಯುವನಿಧಿಗೆ ಈವರೆಗೆ 32,000 ಅರ್ಜಿ ಸಲ್ಲಿಕೆ.! ಇಂದು ಈ ಜಿಲ್ಲೆಯಲ್ಲಿ ಚಾಲನೆ.! ಅರ್ಹ ನಿರುದ್ಯೋಗಿ ಖಾತೆಗೆ ಬೀಳುತ್ತೆ1500, 3000 ರೂ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ 5 ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆಗೆ. ಈವರೆಗೆ 32,000 ಅರ್ಜಿ ಸಲ್ಲಿಕೆಯಾಗಿದ್ದು ಇಂದು ಕೂಡ ಒಂದು ಜಿಲ್ಲೆಯಲ್ಲಿ ಚಾಲನೆಯಾಗಲಿದೆ ಅದು ಯಾವ ಜಿಲ್ಲೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಇಂದು ಶಿವಮೊಗ್ಗ ನಗರದಲ್ಲಿ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ವೇದಿಕೆ ಸಿದ್ದವಾಗಿದ್ದು, 85,000 ಅಧಿಕ ಮಂದಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. … Read more