rtgh

ಯುವನಿಧಿ ಯೋಜನೆಗೆ ಸುಳ್ಳು ಮಾಹಿತಿ ನೀಡಿದ್ರೆ ಎಚ್ಚರ! ನಿಮ್ಮ ವಿರುದ್ಧ ಕೇಸ್ ಫಿಕ್ಸ್

yuva nidhi scheme scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾಗಿ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಡಿ.26 ರಿಂದಲೇ ನೋಂದಣಿ ಆರಂಭಗೊಂಡಿದೆ. ಹೀಗೆ ಯೋಜನೆಗೆ ನೋಂದಾಯಿಸಿಕೊಂಡಂತ ಡಿಪ್ಲೋಮಾ, ಪದವೀಧರರಿಗೆ ಇನ್ನೆರಡೇ ವಾರದಲ್ಲಿ ಖಾತೆಗೆ ಹಣ ಜಮಾ ಆಗಲಿದೆ. ಆದರೆ ಯೋಜನೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಗಾಗಿದೆ. ರಾಜ್ಯಾದ್ಯಂತ 5,29,123 ಪದವೀಧರರು ಮತ್ತು ಡಿಪ್ಲೊಮಾ ಶಿಕ್ಷಣ ಪಡೆದಿರುವರು ಇದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಂಕಿ-ಅಂಶಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರ … Read more