ಯುವನಿಧಿ ಯೋಜನೆ: 6062 ಅಭ್ಯರ್ಥಿಗಳು ನೋಂದಣಿ.! ಗಡುವು ಮುಗಿಯುವ ಮುನ್ನ ನೋಂದಾಯಿಸಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಯುವನಿಧಿ ಯೋಜನೆಗೆ ಬರೊಬ್ಬರಿ 6062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪದವಿ & ಡಿಪ್ಲೊಮಾ ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಯಾವುದೇ ಅಡಚಣೆ ಇಲ್ಲದೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ತಿಳಿಸಿದೆ. ಇನ್ನು ಅರ್ಜಿ ಸಲ್ಲಿಸದವರು ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯಿರಿ. ಬೆಂಗಳೂರು, ಡಿ.28 ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ … Read more