ರೈತರಿಗೆ ದೊಡ್ಡ ಘೋಷಣೆ ಹೊರಡಿಸಿದ ಸರ್ಕಾರ! ಬೆಳೆ ವಿಮೆಯಲ್ಲಿ ಭಾರಿ ಬದಲಾವಣೆ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರವು ಜನರಿಗೆ ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಇದು ಎಲ್ಲರಿಗೂ ಪ್ರಯೋಜನಕಾರಿಯಾಗಿದೆ. ಪ್ರಸಕ್ತ ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಗಳ ರೈತರು ತಮ್ಮ ತರಕಾರಿಗಳಿಗೆ ವಿಮೆ ಮಾಡಿಸಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಪಿಎಂ ಫಸಲ್ ಬಿಮಾ ಯೋಜನೆ: ಈ ಬಾರಿಯ ಭೀಕರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ವಿಮೆಗೆ ಹೆಚ್ಚಿನ ಮಹತ್ವ … Read more