rtgh

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಕ್ರಿಯೆ ಆರಂಭ; ನಿಮ್ಮದಾಗಲಿದೆ 5 ಲಕ್ಷ ರೂ.

ಹಲೋ ಸ್ನೇಹಿತರೇ, ಬಡವರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಕೆಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ 5 ಲಕ್ಷಗಳ ವರೆಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳುವಂತಹ ಯೋಜನೆ ಕೂಡ ಒಂದು. ಯೋಜನೆಯ ಪ್ರಯೋಜನ ನೀವು ಪಡೆದುಕೊಳ್ಳುವುದಿದ್ದರೆ ತಕ್ಷಣ ಈ ಒಂದು ಕಾರ್ಡ್ ಗೆ ಅಪ್ಲೈ ಮಾಡಿ.

Yashaswini Card Application Process Begins
ಯಶಸ್ವಿನಿ ಕಾರ್ಡಿಗೆ ಅರ್ಜಿ ಸಲ್ಲಿಸಲು ಆಹ್ವಾನ

ಹೊಸದಾಗಿ ಹೊಸ ನಿಯಮಗಳ ಅನುಸಾರ ಯಶಸ್ವಿನಿ ಕಾರ್ಡ್ ಬಿಡುಗಡೆ ಮಾಡಲಾಗಿದ್ದು ತಕ್ಷಣ ಅರ್ಜಿ ಸಲ್ಲಿಸಿದವರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ವ್ಯವಸಾಯ ಸೇವಾ ಸಹಕಾರಿ ಕೇಂದ್ರದಲ್ಲಿ ಹೊಸದಾಗಿ ಯಶಸ್ವಿನಿ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಯಶಸ್ವಿನಿ ಯೋಜನೆ

ಆರೋಗ್ಯ ಕುಟುಂಬ ಯೋಜನೆಯ ಅಡಿಯಲ್ಲಿ ಯಶಸ್ವಿ ಯೋಜನೆಯ 2018 ರಿಂದ ಮರು ನಿರ್ಮಾಣ ಮಾಡಲಾಗಿತ್ತು. 300 ಕೋಟಿ ರೂಪಾಯಿಗಳನ್ನು ಈ ಯೋಜನೆಗಾಗಿ ಮೀಸಲಿಡಲಾಗಿದೆ. ಇದೀಗ ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು 5 ಲಕ್ಷಗಳ ವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆದುಕೊಳ್ಳಬಹುದು.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಯಶಸ್ವಿನಿ ಯೋಜನೆಯನ್ನು ಆರಂಭಿಸಲಾಗಿದ್ದು, ಅನುಮೋದನೆಗೊಂಡಿರುವ ಎಲ್ಲಾ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿಗಳ ವರೆಗೆ ಉಚಿತ ಚಿಕಿತ್ಸೆಯನ್ನು ಫಲಾನುಭವಿ ಕುಟುಂಬದ ಸದಸ್ಯರು ಪಡೆದುಕೊಳ್ಳಬಹುದು. ಇನ್ನು ಅರ್ಜಿ ಸಲ್ಲಿಸಲು ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ ಮತ್ತು ಸೊಸೈಟಿಯಲ್ಲಿ ಅರ್ಜಿ ಸಲ್ಲಿಸಬಹುದುದಾಗಿದೆ.

‌ಅಯೋಧ್ಯೆ ರಾಮ ಮಂದಿರ ಉದ್ಘಾಟನೆ! ಜ.22 ರಂದು ರಾಜ್ಯದ ಎಲ್ಲ ಮದ್ಯದಂಗಡಿ ಕ್ಲೋಸ್


ಅಗತ್ಯ ದಾಖಲೆಗಳು
  • ಪಡಿತರ ಚೀಟಿ
  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಮತ್ತು ಫೋಟೋ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ

ಯಶಸ್ವಿನಿ ಯೋಜನೆಗೆ ಸಾಮಾನ್ಯ ನಗರವಾಸಿ 1000 ರೂಪಾಯಿಗಳು, ಗ್ರಾಮೀಣ ವಾಸಿ 500 ರೂಪಾಯಿಗಳನ್ನು ಪಾವತಿಸಬೇಕು ಹಾಗೂ ಪರಿಶಿಷ್ಟ ಜಾತಿಯವರಿಗೆ ಯಾವುದೇ ಶುಲ್ಕ ಇಲ್ಲ. ಯಶಸ್ವಿನಿ ಕಾರ್ಡ್ ಪಡೆದ 15 ದಿನಗಳ ನಂತರ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯುವುದು.

ಪ್ರತಿಯೊಬ್ಬರ ಖಾತೆಗೆ ಇ-ಶ್ರಮ್ ಕಂತಿನ ಹಣ ಜಮಾ! ನಿಮಗೆ ಬಂದಿಲ್ವಾ ಹಾಗಾದ್ರೆ ಇಲ್ಲಿಂದ ಚೆಕ್‌ ಮಾಡಿ

1 ಕೋಟಿ ನೌಕರರ ಸಂಬಳದಲ್ಲಿ ಬಂಪರ್‌ ಜಿಗಿತ!! ಈಗ ಹೆಚ್ಚುವರಿ 49,420 ರೂ ಖಾತೆಗೆ ಬರಲಿದೆ

Leave a Comment